ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಸ್ಥಳಾಂತರ
Update: 2016-08-02 23:58 IST
ಉಡುಪಿ, ಆ.2: ಉಡುಪಿ ಕೋರ್ಟ್ ಹಿಂಬದಿ ರಸ್ತೆಯ ಕೃಷ್ಣಕೃಪ ಕಾಂಪೌಂಡ್‌ನ ವಿಶ್ವಾಸ್ ಟವರ್ಸ್ ಬಳಿ ಕಾರ್ಯನಿರ್ವಹಿ ಸುತ್ತಿದ್ದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಅಜ್ಜರಕಾಡು ರೆಡ್‌ಕ್ರಾಸ್ ಭವನಕ್ಕೆ ಸ್ಥಳಾಂತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ಸೇವೆ 1090 ಮತ್ತು ದೂ.ಸಂ.0820-2526394ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.