×
Ad

ಮುಂಬೈ: ಮಹಾ ಮಳೆ..!!

Update: 2016-08-05 23:58 IST

ಮುಂಬೈ ಹಾಗೂ ಅದರ ಉಪನಗರಗಳಲ್ಲಿ ಶುಕ್ರವಾರ ಭಾರೀ ಮಳೆ ಸುರಿದಿದ್ದು, ನಗರದ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈಗೆ ಆಗಮಿಸುವ ಹಾಗೂ ಇಲ್ಲಿಂದ ನಿರ್ಗಮಿಸುವ ಎಲ್ಲ ವಿಮಾನಗಳನ್ನು ಅಮಾನತುಗೊಳಿಸಲಾಗಿದೆ. ಥಾಣೆ ನಿಲ್ದಾಣದಿಂದ ಸಿಎಸ್‌ಟಿಗೆ ಹೋಗುವ ಎಲ್ಲ ರೈಲುಗಳ ಸಂಚಾರವನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor