×
Ad

ಕೂಡಂಕುಳಂ ಅಣು ವಿದ್ಯುತ್ ಘಟಕ ರಾಷ್ಟ್ರಾರ್ಪಣೆ...

Update: 2016-08-10 23:59 IST

ಕೂಡಂಕುಳಂ ಅಣು ವಿದ್ಯುತ್ ಸ್ಥಾವರದ 1ನೆ ಘಟಕವನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ, ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ವೀಡಿಯೊ ಕಾನ್ಫರೆನ್ಸ್ ಮೂಲಕ ಜಂಟಿಯಾಗಿ ರಾಷ್ಟ್ರಕ್ಕೆ ಸಮರ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor