×
Ad

ಗುರು ಸುಧೀಂದ್ರ ಕಾಲೇಜಿನಲ್ಲಿ ಟಿ.ಸಿ.ಎಸ್ ಕ್ಯಾಂಪಸ್ ಸಂದರ್ಶನ

Update: 2016-08-14 18:24 IST

ಭಟ್ಕಳ,ಆ.14 : ಶ್ರೀ ಗುರು ಸುಧೀಂದ್ರ ಬಿಸಿಎ ಬಿಬಿಎ ಕಾಲೇಜಿನಲ್ಲಿ ಟಿ.ಸಿ.ಎಸ್ ಸಂಸ್ಥೆಯು ಅ 18 ಗುರುವಾರದಂದು ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಿ.ಎಸ್.ಸಿ, ಬಿಸಿಎ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಬೆಳಿಗ್ಗೆ 10 ಗಂಟೆಗೆ ಹಾಜರಿರಲು ಸೂಚಿಸಲಾಗಿದೆ. ಆನ್ ಲೈನ್ ರಿಜಿಸ್ಟ್ರೇಶನ್ ಅವಶ್ಯಕತೆ ಇದ್ದು, ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ : 8971071471, 08385-222061. ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News