×
Ad

ಹಸನಬ್ಬ ತಲಪಾಡಿ

Update: 2016-08-14 18:29 IST

ಬಂಟ್ವಾಳ, ಆ. 14: ತಾಲೂಕಿನ ತಲಪಾಡಿ ಗ್ರಾಮದ ನಿವಾಸಿ, ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ಹಸನಬ್ಬ ತಲಪಾಡಿ(68) ಅವರು ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಲಪಾಡಿ ಜುಮಾ ಮಸೀದಿಯ ಅಧ್ಯಕ್ಷ ಹಾಗೂ ಸದಸ್ಯರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕೆ.ಎಫ್.ಸಿ. ತಲಪಾಡಿ, ಅಲ್ ರಹ್ಮಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮೃತರಿಗೆ ಸಂತಾಪ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News