×
Ad

ಮಹಿಳೆಯರ ಬ್ಯಾಡ್ಮಿಂಟನ್‌ ಸಿಂಗಲ್ಸ್‌: ಸಿಂಧು ಪ್ರಿ ಕ್ವಾರ್ಟರ್‌ ಫೈನಲ್‌ಗೆ

Update: 2016-08-14 23:18 IST

ರಿಯೋ ಡಿ ಜನೈರೊ, ಆ.14:ರಿಯೋ ಒಲಿಂಪಿಕ್ಸ್‌ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ ಪಿ.ವಿ.ಸಿಂಧು ಇಂದು ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.
ಸಿಂಧು ಅವರು ಕೆನಡಾದ ಮಿಷಲ್‌ ಲಿ ವಿರುದ್ಧ  19-21, 21-15, 21-17 ಅಂತರದಿಂದ ಗೆಲುವು ಸಾಧಿಸಿ ಪ್ರಿ ಕ್ವಾರ್ಟರ‍್ ಫೈನಲ್‌ ಪ್ರವೇಶಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News