×
Ad

ಪರ್ಸ್ ಕಳವು

Update: 2016-08-15 23:49 IST

ಉಪ್ಪಿನಂಗಡಿ, ಆ.15: ಇಲ್ಲಿನ ಸುಧೀಂದ್ರ ಕಲಾ ಮಂದಿರದಲ್ಲಿ ಸೋಮವಾರ ಗ್ರಾಮ ಸಮಿತಿ ಮತಿಯಿಂದ ನಡೆದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಿಕ್ಕಿರಿದ ಜನ ಸಂದಣಿಯ ಮಧ್ಯೆ ವೀಕ್ಷಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಪರ್ಸ್‌ನ್ನುಕಳ್ಳ ಎಗರಿಸಿ ಐದು ಸಾವಿರ ರೂ.ವನ್ನು ಲಪಟಾಯಿಸಿ, ಪರ್ಸ್‌ನ್ನು ಸ್ಥಳದಲ್ಲೇ ಎಸೆದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News