×
Ad

ವಿಶ್ವಸಂಸ್ಥೆಯಲ್ಲಿ ರಹಮಾನ್ ಹವಾ..!!

Update: 2016-08-16 23:37 IST

ಭಾರತದ 70ನೆ ಸ್ವಾತಂತ್ರ ದಿನಾಚರಣೆ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಸೋಮವಾರ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸಂಗೀತ ನಿರ್ದೇಶಕ ಎ.ಆರ್. ರಹಮಾನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor