×
Ad

ಐಎಎಸ್, ಕೆಎಎಸ್ ಪರೀಕ್ಷೆಗೆ ತರಬೇತಿ ಪಡೆಯಬಯಸುತ್ತಿದ್ದೀರಾ? ಇಲ್ಲಿದೆ ಉತ್ತಮ ಅವಕಾಶ

Update: 2016-08-21 13:47 IST

ಮಂಗಳೂರು, ಆ.21: ನಗರದ ಏಸ್ ಫೌಂಡೇಶನ್‌ನ ‘ಕರ್ನಿರೆ -ಏಸ್ ಸಿವಿಲ್ ಸರ್ವೀಸ್ ಅಕಾಡಮಿ’ಯು ಐಎಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆ.28ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಿದೆ.

ಆ.28ರಂದು ಬೆಳಗ್ಗೆ 10:30ಕ್ಕೆ ನಗರದ ಬದ್ರಿಯಾ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಮೊ.ಸಂ.: 7090109997 ಸಂಖ್ಯೆಯನ್ನು ನೇರವಾಗಿ ಅಥವಾ ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿ ಹೆಸರನ್ನು ನೋಂದಾಯಿಸಬಹುದು. ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News