ನಿಧನ

Update: 2016-08-21 18:41 GMT

ನಾರಾಯಣ ಸಪಲಿಗ 
ಮಂಗಳೂರು, ಆ.21: ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಕಾಮಾಜೆ ಮನೆ ನಿವಾಸಿ ನಾರಾಯಣ ಸಪಲಿಗ (73) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News