ಕಾರು - ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು
Update: 2016-08-22 21:48 IST
ಕಾಸರಗೋಡು,ಆ.22 : ಕಾರು - ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉದುಮ ಪಳ್ಳ ಬಳಿ ನಡೆದಿದೆ.
ಮೃತಪಟ್ಟವರನ್ನು ತೆಕ್ಕಿಲ್ ಫೆರಿಯ ರೌಫ್ ( 38) ಎಂದು ಗುರುತಿಸಲಾಗಿದೆ. ಪತ್ನಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಕಲ ಪೊಲೀಸರು ಸ್ಥಳಾಕ್ಕಾಮಿಸಿ ತನಿಖೆ ನಡೆಸುತ್ತಿದ್ದಾರೆ .