ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ

Update: 2016-08-22 18:10 GMT

ಮಂಗಳೂರು, ಆ.22: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಆ.23ರಂದು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 10:30ರಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ, ಸಂಜೆ 4 ಗಂಟೆಗೆ ಬಿಕರ್ನಕಟ್ಟೆ ಕೈಕಂಬ ಮಾರುಕಟ್ಟೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ, 4:30ಕ್ಕೆ ಮಂಗಳೂರು ಪುರಭವನದ ಬಳಿ ಸ್ಕೈವಾಕ್ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News