ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Update: 2016-08-23 13:09 GMT

ಬಂಟ್ವಾಳ, ಆ. 23: ತಾಲೂಕಿನ ಎಸ್‌ವಿಎಸ್ ಕಾಲೇಜಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಗೊಬ್ಬರ ಸಾಗಾಟ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಘಟನೆಯಿಂದ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News