×
Ad

ನಿಧನ

Update: 2016-08-24 23:44 IST

ಅಹ್ಮದ್ ಬಾವ 
ಫರಂಗಿಪೇಟೆ, ಆ.24: ಅಡ್ಯಾರ್ ಕಣ್ಣೂರು ನಿವಾಸಿ ಅಹ್ಮದ್ ಬಾವ(44) ಎಂಬ ವರು ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News