ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಹೊಗೆ; ರೈಲು ಸಂಚಾರ ಸ್ಥಗಿತ
Update: 2016-08-27 12:20 IST
ಬೆಂಗಳೂರು, ಆ.27: ಕಬ್ಬನ್ ಪಾರ್ಕ್‌ನ ಮೆಟ್ರೋ ನಿಲ್ದಾಣದಲ್ಲಿ ಹೊಗೆ ಕಾಣಿಸಿಕೊಂಡ ಕಾರಣದಿಂದಾಗಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ.
ಬೆಳಗ್ಗೆ 11:30ಹೊತ್ತಿಗೆ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ನಿಲ್ಲಿಸಲಾಗಿದೆ. ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದೆ.