ನಾಳೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
Update: 2016-08-27 23:55 IST
ಮಂಗಳೂರು, ಆ.27: ಬೊಕ್ಕಪಟ್ಟಣ ಸರಕಾರಿ ಪ.ಪೂ. ಕಾಲೇಜಿನಲ್ಲಿ ಆರ್‌ಎಂಎಸ್‌ಎ ಯೋಜನೆಯಡಿ ನಿರ್ಮಾಣಗೊಂಡ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಆ.29ರಂದು ಬೆಳಗ್ಗೆ 10 ಗಂಟೆಗೆ ಜರಗಲಿದೆ.
ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸುವರು. ಶಾಸಕ ಜೆ.ಆರ್. ಲೋಬೊ ಸಭಾ ಆಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.