×
Ad

ಕೂಡಲಸಂಗಮ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಸಂಘಟನಾ ಸಭೆ

Update: 2016-08-31 18:22 IST

ಬಾಗಲಕೋಟೆ, ಆ.31: ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಸಂಘಟನಾ ಸಭೆಯು ಕೂಡಲಸಂಗಮದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.

ಈ ಸಂದರ್ಭ ಮಾಜಿ ಶಾಸಕ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಸಂಸದ ವಿರೂಪಾಕ್ಷಪ್ಪ, ಸೋಮಣ್ಣ ಬೇವಿನ ಮರದ, ನೆಮಿರಾಜ ನಾಯಕ, ಮುಕುಡಪ್ಪ, ಪುಟಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News