ಜೀವ ಬೆದರಿಕೆಗೆ ಖಂಡನೆ
Update: 2016-08-31 23:46 IST
ಮಂಗಳೂರು, ಆ.31: ಗೋ ರಕ್ಷಣೆಯ ಹೆಸರಿನಲ್ಲಿ ಚಿಕ್ಕಮಗಳೂರಿನ ಜಯ ಪುರದ ದಲಿತರ ಮೇಲಿನ ಹಲ್ಲೆಯನ್ನು ಖಂಡಿಸಿದಕ್ಕಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷೆ ಡಾ. ಬಿ.ಟಿ. ಲಲಿತಾ ನಾಯಕ್‌ರಿಗೆ ದುಷ್ಕರ್ಮಿಯೊಬ್ಬ ಜೀವ ಬೆದರಿಕೆ ಯೊಡ್ಡಿರುವುದನ್ನು ಪಕ್ಷದ ದ.ಕ. ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.