×
Ad

ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮೃತ್ಯು

Update: 2016-09-01 23:47 IST

ಕೋಟ, ಸೆ.1: ಬಸ್ಸಿನ ಹಿಂಬದಿಯ ಬಾಗಿಲಿನಿಂದ ಹೊರಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ನಾರಾಯಣ (50) ಎಂಬವರು ಮೃತಪಟ್ಟಿದ್ದಾರೆ.
ಇವರು ಮಂಗಳವಾರ ರಾತ್ರಿ 8:30ಕ್ಕೆ ಕುಂದಾಪುರದಿಂದ ಉಡುಪಿಯತ್ತ ತೆರಳು ತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾ ಣಿಸುತಿದ್ದರು. ಸಾಲಿಗ್ರಾಮ ಶ್ರೀಗುರು ನರಸಿಂಹ ದೇವಸ್ಥಾನದ ಎದುರು ಚಾಲಕನ ಅತಿವೇಗ ಹಾಗೂ ನಿರ್ಲಕ್ಷ ಚಾಲನೆಯಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News