ನೂತನ ಬಸ್ ನಿಲ್ದಾಣ ಸ್ಥಳ ಪರಿಶೀಲನೆ ಮಾಡಿದ ಶಾಸಕ ಜೆ.ಆರ್.ಲೋಬೊ
Update: 2016-09-03 21:09 IST
ಮಂಗಳೂರು, ಸೆ.3: ಶಾಸಕ ಜೆ.ಆರ್.ಲೋಬೊ ಅವರು ಶನಿವಾರ ಸಂಜೆ ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಅವರೊಂದಿಗೆ ಪಂಪುವೆಲ್ ಬಳಿ ನೂತನ ಬಸ್ ಸ್ಟಾಂಡ್ ನಿರ್ಮಾಣ ಮಾಡುವ ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಾ ಶಾಸಕರ ಜೊತೆ ಇದ್ದರು.