ಗಂಗೊಳ್ಳಿ: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Update: 2016-09-05 08:13 GMT

ಕುಂದಾಪುರ, ಸೆ.5: ನಿನ್ನೆ ರಾತ್ರಿ ಗಂಗೊಳ್ಳಿ ಬಂದರಿನಲ್ಲಿ ಮೀನುಗಾರಿಕಾ ಬೋಟ್‌ನಿಂದ ಬಿದ್ದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮೀನುಗಾರನ ಮೃತದೇಹ ಇಂದು ಇಲ್ಲಿನ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಆದಿಲ್, ಶಕೀಲ್, ಸುಭಾನ್ ಹಾಗೂ ಸೂಫಿಯಾನ್‌ರ ಸಹಾಯದಿಂದ ಕುಂದಾಪುರ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News