×
Ad

ಪಣಂಬೂರು: ಮೃತದೇಹ ಪತ್ತೆ

Update: 2016-09-06 23:57 IST


ಮಂಗಳೂರು, ಸೆ. 6: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಗದ ಬದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.
ಮೃತ ಯುವಕನನ್ನು ರಾಕೇಶ್ ಲಮಾನಿ (26) ಎಂದು ಗುರುತಿಸಲಾಗಿದೆ. ಈತ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ. ಈತ ರಾಣೆಬೆನ್ನೂರಿನ ಗುಂಡೇನಹಳ್ಳಿ ನಿವಾಸಿ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News