×
Ad

‘ಕಾವೇರಿ’ದ ಪ್ರತಿಭಟನೆ...!

Update: 2016-09-07 23:57 IST

ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ರೈತರು ಬುಧವಾರ ಶ್ರೀರಂಗಪಟ್ಟದ ಬಳಿ ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor