×
Ad

ದ.ಕ. ಜಿ.ಪಂನ ಸಿಇಒ ಶ್ರೀವಿದ್ಯಾ ವರ್ಗಾವಣೆ

Update: 2016-09-08 21:08 IST

ಮಂಗಳೂರು, ಸೆ. 8 ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ.ಐ.ಶ್ರೀವಿದ್ಯಾ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

ವರ್ಗಾವಣೆಗೊಂಡಿರುವ ಶ್ರೀವಿದ್ಯಾ ಅವರು ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News