×
Ad

ಸೊಸೆ ಮೇಲೆ ಮಾವನಿಂದ ಅತ್ಯಾಚಾರ ಯತ್ನ?

Update: 2016-09-11 11:35 IST

ಬೆಂಗಳೂರು, ಸೆ.11: ಸೊಸೆ ಮೇಲೆ ಮಾವನೇ ಅತ್ಯಾಚಾರ ಹಾಗೂ ಕೊಲೆ ನಡೆಸಲು ಯತ್ನಿಸಿದ ಘಟನೆ ಬೆಂಗಳೂರಿನ ಕಾಟನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ತಂದೆ ರಾಜುವಿನ ದುಷ್ಕೃತ್ಯಕ್ಕೆ ಮಗ ರಮೇಶ್‌ನೂ ಸಾಥ್ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಮಾವ ರಾಜು ತನಗೆ ಸಹಕರಿಸದ ಸೊಸೆಯ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆ ಸೊಸೆ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News