ವಿದ್ಯುತ್ ನಿಲುಗಡೆ

Update: 2016-09-13 18:25 GMT

ಉಡುಪಿ, ಸೆ.13: 110/11ಕೆ.ವಿ.ಎ. ಬ್ರಹ್ಮಾವರ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆ.ವಿ. ಚೇರ್ಕಾಡಿ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ.15ರಂದು ಬೆಳಗ್ಗೆ 9:30ರಿಂದ ಸಂಜೆ 6:30ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಸಂಬಂಧಪಟ್ಟ ಗ್ರಾಹಕರು ಇದನ್ನು ಗಮನಿಸಿ ಮೆಸ್ಕಾಂನೊಂದಿಗೆ ಸಹಕರಿಸುವಂತೆ ಕೋರಿದೆ.
ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು: ಹೇರೂರು, ಚಾಂತಾರು, ಕುಂಜಾಲು, ಆರೂರು, ಮುಂಡ್ಕಿನಜಡ್ಡು, ಚೇರ್ಕಾಡಿ, ಕನ್ನಾರು, ಪೇತ್ರಿ, ಮಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News