×
Ad

ಆರೋಗ್ಯ ಸಚಿವರ ಪ್ರವಾಸ

Update: 2016-09-14 23:42 IST


ಮಂಗಳೂರು, ಸೆ.14: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್ ಕುಮಾರ್ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.
   ಸೆ.15ರಂದು ಬೆಳಗ್ಗೆ 7:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಸಚಿವರ ಆಗಮನ. ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಚಿವರು, 10ಕ್ಕೆ ಕಾಸರಗೋಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 3:30 ಕ್ಕೆ ಮಂಗಳೂರು ಪುರಭವನದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಬಿ.ಎ.ಮೊದಿನ್ ಅವರ ಅಭಿನಂದನಾ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News