ವಾಲಿಬಾಲ್: ಕೋಡಿ ಬ್ಯಾರೀಸ್ ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ
Update: 2016-09-16 15:09 IST
ಕುಂದಾಪುರ, ಸೆ.16: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ವತಿಯಿಂದ ಬೆಳ್ಮಣ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಬ್ಯಾರೀಸ್ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ರಕ್ಷಿತ್ ಕುಮಾರ್ ರಿಝ್ವಾನ್ ಮತು ಮುಹಮ್ಮದ್ ರಾಹಿಲ್ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.