×
Ad

ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ

Update: 2016-09-16 23:54 IST

 ಭಾರತ ಕ್ರಿಕೆಟ್ ತಂಡದ ಅಗ್ರಸರದಿಯ ದಾಂಡಿಗರಾದ ರೋಹಿತ್ ಶರ್ಮ ಮತ್ತು ಅಜಿಂಕ್ಯ ರಹಾನೆ ಅವರಿಗೆ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಶುಕ್ರವಾರ ಅರ್ಜುನ ಪ್ರಶಸ್ತಿ ಪ್ರದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor