ಹುತಾತ್ಮ ಯೋಧರಿಗೆ ನಮನ...!
Update: 2016-09-19 23:40 IST
ಜಮ್ಮು-ಕಾಶ್ಮೀರದ ಉರಿ ಸೇನಾ ನೆಲೆಯ ಮೇಲಿನ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮ ಯೋಧರಿಗೆ ಸೋಮವಾರ ಶ್ರೀನಗರದಲ್ಲಿ ಹಿರಿಯ ಸೇನಾಧಿಕಾರಿಗಳು ಶ್ರದ್ಧಾಂಜಲಿಗಳನ್ನು ಸಲ್ಲಿಸಿದರು.