×
Ad

ಮೂಡುಬಿದಿರೆ ಎಂಸಿಎಸ್ ಬ್ಯಾಂಕ್‌ನಲ್ಲಿ ಆಧಾರ್ ನೋಂದಣಿ

Update: 2016-09-20 23:39 IST

ಮೂಡುಬಿದಿರೆ, ಸೆ.20: ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಬ್ಯಾಂಕ್‌ನಲ್ಲಿ ಅ.15ರವರೆಗೆ ಆಧಾರ್ ಕಾರ್ಡ್ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ಬ್ಯಾಂಕ್‌ನ ಸಿಇಒ ಎಂ. ಚಂದ್ರಶೇಖರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News