×
Ad

ಸಚಿವ ಜಿಗಜಿಣಗಿ ಪ್ರವಾಸ

Update: 2016-09-21 23:48 IST

ಮಂಗಳೂರು, ಸೆ.21: ಕೇಂದ್ರ ಕುಡಿಯುವ ನೀರು ಮತ್ತು ಸ್ವಚ್ಛತಾ ಖಾತೆ ರಾಜ್ಯ ಸಚಿವ ರಮೇಶ ಸಿ. ಜಿಗಜಿಣಗಿ ಸೆ.22ರಂದು ಮಂಗಳೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಸೆ.23ರಂದು ಬೆಳಗ್ಗೆ 9ಕ್ಕೆ ಕಲ್ಲಡ್ಕಕ್ಕೆ ತೆರಳುವ ಸಚಿವರು ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅಪರಾಹ್ನ 3:30ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ 5:25ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News