ನಾಳೆಯಿಂದ ದಸರಾ ಕ್ರೀಡಾಕೂಟ
Update: 2016-09-21 23:48 IST
ಉಡುಪಿ, ಸೆ.21: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.23ರಂದು ಸಂಜೆ 5ಕ್ಕೆ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪ್ರಕಟನೆ ತಿಳಿಸಿದೆ.