×
Ad

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Update: 2016-09-21 23:49 IST

ಉಡುಪಿ, ಸೆ.21: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಸೆ.23ರಂದು ಕುಂದಾಪುರ ಪ್ರವಾಸಿ ಮಂದಿರದಲ್ಲಿ, 24ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಪೂರ್ವಾಹ್ನ 11ರಿಂದ ಸಂಜೆ 4ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News