ನಿವೃತ್ತ ಯೋಧ ನೇಮಣ್ಣ ರೈ

Update: 2016-09-21 18:56 GMT

ಉಪ್ಪಿನಂಗಡಿ, ಸೆ.21: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೆನ್ನಡ್ಕ ನಿವಾಸಿ, ನಿವೃತ್ತ ಯೋಧ ನೇಮಣ್ಣ ರೈ (68) ಸೆ.18ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಯೋಧನಾಗಿ ನಿವೃತ್ತರಾದ ಬಳಿಕ ಮನೆಯಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ