ಜಪಾನ್‌ನಲ್ಲಿ ಭೂಕಂಪ
Update: 2016-09-23 09:58 IST
ಟೋಕಿಯೊ, ಸೆ.23: ಜಪಾನ್ ನಲ್ಲಿ ಭೂಕಂಪ ಸಂಭವಿಸಿದ್ದು, ಯಾವುದೇ ಆಸ್ತಿಪಾಸ್ತಿ ನಷ್ಟ ಉಂಟಾದ ಬಗ್ಗೆ ವರದಿಯಾಗಿಲ್ಲ.. ಶುಕ್ರವಾರ ಬೆಳಿಗ್ಗೆ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ.
ಚೀಬಾ ಕರಾವಳಿಯಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಸುಮಾರು 150 ಸುತ್ತ ಭೂಮಿ ಕಂಪಿಸಿದೆ. ರಾಜಧಾನಿ ಟೋಕಿಯೊದಲ್ಲಿ ಭೂಮಿ ಸಣ್ಣಗೆ ಕಂಪಿಸಿದೆ.