×
Ad

ಮುಡಿಪು: ಅ.1ರಂದು ಜನಸಂಪರ್ಕ ಸಭೆ

Update: 2016-09-25 23:56 IST

ಮಂಗಳೂರು, ಸೆ.25: ಬಂಟ್ವಾಳ ತಾಲೂಕು ಮಟ್ಟದ ಜನಸಂಪರ್ಕ ಸಭೆಯು ಅ.1ರಂದು ಪೂರ್ವಾಹ್ನ 11 ಗಂಟೆಗೆ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಬಂಟ್ವಾಳ ತಾಲೂಕು ಕಚೇರಿಯ ವಿಶೇಷ ಕೌಂಟರ್‌ನಲ್ಲಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಭೆಯ ಸದುಪಯೋಗವನ್ನು ಪಡೆಯುವಂತೆ ಬಂಟ್ವಾಳ ತಹಶೀಲ್ದಾರರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News