×
Ad

ಅ.1ರಂದು ಹಿರಿಯ ನಾಗರಿಕರ ದಿನಾಚರಣೆ

Update: 2016-09-25 23:57 IST

ಮಂಗಳೂರು, ಸೆ.25: ಮಂಗಳೂರು ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅ.1ರಂದು ಅಂತಾರಾಷ್ಟ್ರೀಯ ಹಿರಿಯ ನಾಗರಿಕ ದಿನಾಚರಣೆ-2016 ಕಾರ್ಯಕ್ರಮವು ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News