×
Ad

ಐತಿಹಾಸಿಕ 500ನೇ ಟೆಸ್ಟ್ ಗೆದ್ದ ಭಾರತ..!!

Update: 2016-09-26 23:28 IST

ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ಸೋಮವಾರ ಕೊನೆಗೊಂಡ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ 197 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor