×
Ad

ಹಿಲರಿ vs ಟ್ರಂಪ್..!!

Update: 2016-09-27 23:30 IST

ನ್ಯೂಯಾರ್ಕ್‌ನ ಹೆಂಪ್‌ಸ್ಟೆಡ್‌ನಲ್ಲಿರುವ ಹಾಫ್‌ಸ್ಟ್ರಾ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ನಡೆದ ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಗಳ ಚರ್ಚೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಹಿಲರಿ ಕ್ಲಿಂಟನ್ ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor