ಸುನೀಲ್ ಬೋಸ್‌ಗೆ ಜಾಮೀನು
Update: 2016-09-28 15:29 IST
ಮೈಸೂರು, ಸೆ.28: ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್‌ಗೆ ಮೈಸೂರಿನ ಮೂರನೆ ಹೆಚ್ಚುವರಿ ಸತ್ರ ನ್ಯಾಯಾಲಯ ಜಾಮೀನು ನೀಡಿದೆ .ಇಂದು ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು.