ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ; 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್
Update: 2016-09-28 19:32 IST
ಬೆಂಗಳೂರು, ಸೆ.28: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ 18 ಆರೋಪಿಗಳ ವಿರುದ್ಧ ಸಿಐಡಿ ಇಂದು ಬೆಂಗಳೂರಿನ ಒಂದನೆ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.