ಕರಾಟೆ ಸ್ಪರ್ಧೆ
Update: 2016-09-28 23:57 IST
52 ಕೆಜಿ ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ 9ನೆ ತರಗತಿಯ ಅಮ್ರೀನಾ ಪ್ರಥಮ ಹಾಗೂ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ಕಾರ್ನಾಡು ಸಿಎಸ್‌ಐ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮತ್ತು ಮೋರ್ಗನ್ ಅವರ ಶಿಷ್ಯೆ.