×
Ad

ಯೋಧನ ಸೆರೆ ಒಪ್ಪಿಕೊಂಡ ಭಾರತೀಯ ಸೇನೆ

Update: 2016-09-30 00:22 IST

ಹೊಸದಿಲ್ಲಿ, ಸೆ. 29: ಭಾರತೀಯ ಯೋಧನೊಬ್ಬ ಪಾಕಿಸ್ತಾನ ಸೇನೆಯ ವಶದಲ್ಲಿರುವುದನ್ನು ಭಾರತೀಯ ಸೇನೆ ಒಪ್ಪಿಕೊಂಡಿದೆ. ಆದರೆ ಆತ ಕಾರ್ಯಾಚರಣೆಯಲ್ಲಿ ಭಾಗವಹಿಸಿರುವ ಯೋಧನಲ್ಲ, ಆಕಸ್ಮಿಕವಾಗಿ ಗಡಿ ದಾಟಿದ ಸಂದರ್ಭದಲ್ಲಿ ಆತ ಪಾಕಿಸ್ತಾನದ ಯೋಧರಿಗೆ ಸೆರೆ ಸಿಕ್ಕಿದ್ದಾನೆ ಎಂದು ಸೇನೆ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News