×
Ad

ಸಿದ್ದರಾಮಯ್ಯ ರಾಷ್ಟ್ರಪತಿ ಭೇಟಿ

Update: 2016-09-30 12:24 IST

ಹೊಸದಿಲ್ಲಿ,ಸೆ.30: ಶುಕ್ರವಾರ ಮಧ್ಯಾಹ್ನ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೇಟಿಯಾದರು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರಕಾರ  ಮಧ್ಯಪ್ರವೇಶಿಸುವಂತೆ ಸಲಹೆ ನೀಡುವಂತೆ ಈ ಸಂದರ್ಭ ಮನವಿ ಮಾಡಿದರು ಎಂದು ತಿಳಿದು ಬಂದಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News