×
Ad

ಪೈವಳಿಕೆ ಮಂಡಲ ಕಾಂಗ್ರೆಸ್ ವತಿಯಿಂದ ಗಾಂಧೀ ಜಯಂತಿ ಆಚರಣೆ

Update: 2016-10-02 15:34 IST

ಮಂಜೇಶ್ವರ, ಅ.2: ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಿತು.

ಮಂಡಲಾಧ್ಯಕ್ಷ ಹನೀಫ್ ಚೇವಾರು, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗ ಕಾಸರಗೋಡು ಜಿಲ್ಲಾಧ್ಯಕ್ಷ ಹಮೀದ್ ಕೋಡಿಯಡ್ಕ , ನಾರಾಯಣ ಏದಾರು, ರಾಂ ಭಟ್ , ಯೂತ್ ಕಾಂಗ್ರೆಸ್ ಮಂಡಲಾಧ್ಯಕ್ಷ ಶೆಫೀಕ್ ಚೇರಾಲ್, ಶಿವರಾಮ, ರಾಘವೇಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News