×
Ad

ಮುಖ್ಯಮಂತ್ರಿ ಕಾರ್ಯಕ್ರಮ ಮುಂದೂಡಿಕೆ

Update: 2016-10-03 00:01 IST

ಮಂಗಳೂರು, ಅ.2: ದ.ಕ. ಜಿಲ್ಲೆಯಲ್ಲಿ ಅ.3ರಂದು ನಿಗದಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಲ್ಲ ಕಾರ್ಯಕ್ರಮಗಳನ್ನು ವಿಧಾನಮಂಡಲದ ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News