’ಉಡುಪಿ ಚಲೋ...’
Update: 2016-10-04 23:53 IST
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ದಲಿತ ದಮನಿತರ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಉಡುಪಿ ಚಲೋ’ ಸ್ವಾಭಿಮಾನಿ ಸಂಘರ್ಷ ಜಾಥಾಕ್ಕೆ ಮಂಗಳವಾರ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ತಮಟೆ ಬಾರಿಸಿ ಚಾಲನೆ ನೀಡಿದರು. ಹಿರಿಯ ಚಿಂತಕ ದೇವನೂರ ಮಹಾದೇವ, ಸಂಶೋಧಕ ರಹಮತ್ ತರೀಕೆರೆ, ಅಂಬೇಡ್ಕರ್‌ವಾದಿ ಚಿಂತಕಿ ಇಂದಿರಾ ಕೃಷ್ಣಪ್ಪ, ಶಾಸಕ ಪುಟ್ಟಣ್ಣಯ್ಯ, ದಸಂಸ ಮುಖಂಡ ಮಾವಳ್ಳಿ ಶಂಕರ್, ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.