×
Ad

ಧರೆಗುರುಳಿದ ಕಟ್ಟಡ..!!

Update: 2016-10-05 23:59 IST

ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು, ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ ದುರ್ಘಟನೆ ಇಲ್ಲಿನ ಬೆಳ್ಳಂದೂರು ಗೇಟ್ ಬಳಿ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor