×
Ad

ನಾಳೆ ವಿದ್ಯಾರ್ಥಿ ವೇತನ ವಿತರಣೆ

Update: 2016-10-11 23:45 IST

ಕುಂದಾಪುರ, ಅ.11: ನಗರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಅ.13ರಂದು ಅಪರಾಹ್ನ 12ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡಮಿ ಆಫ್ ಜನರಲ್ ಎಜುಕೇಷನ್ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News